ಪಹಲ್ಗಾಮ್ ದಾಳಿ ಖಂಡಿಸಿ ಜರ್ಮನಿಯಲ್ಲಿ ಶಾಂತಿಯುತ ಮೆರವಣಿಗೆ- ಒಗ್ಗಟ್ಟಿನ ಸಂದೇಶ ಸಾರಿದ ಭಾರತೀಯರು!
(ನ್ಯೂಸ್ ಕಡಬ) newskadaba.com, ಮೇ.05: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವವರ ಸ್ಮರಣಾರ್ಥ ಸ್ಟಟ್ಗಾರ್ಟ್ನಲ್ಲಿ ಭಾರತೀಯ ಸಮುದಾಯವು ಶಾಂತಿಯುತ ಮೆರವಣಿಗೆಯನ್ನು ನಡೆಸಿತು. ಭಾರತೀಯ ಪರಿವಾರ್ ಬಿಡಬ್ಲ್ಯೂ ಬ್ಯಾನರ್ ಅಡಿಯಲ್ಲಿ, ಸ್ಟಟ್ಗಾರ್ಟ್ನಲ್ಲಿರುವ ಭಾರತೀಯ ವಲಸಿಗರು, ಭಾರತದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳಿಗೆ ಗೌರವ ಸಲ್ಲಿಸಲು ಸ್ಕ್ಲೋಸ್ಪ್ಲಾಟ್ಜ್ನಲ್ಲಿ ಶಾಂತಿಯುತ ಮೆರವಣಿಗೆಯನ್ನು ಭಾನುವಾರ ಆಯೋಜಿಸಿದ್ದರು. ಸಂಜೆ 5 ಗಂಟೆಗೆ ಭಾರತೀಯ ಸಮುದಾಯದ 300 ಕ್ಕೂ ಹೆಚ್ಚು ಸದಸ್ಯರ ಆಗಮನದೊಂದಿಗೆ ಪ್ರಾರಂಭವಾಯಿತು. ಎಲ್ಲಾ […]
ಪಹಲ್ಗಾಮ್ ದಾಳಿ ಖಂಡಿಸಿ ಜರ್ಮನಿಯಲ್ಲಿ ಶಾಂತಿಯುತ ಮೆರವಣಿಗೆ- ಒಗ್ಗಟ್ಟಿನ ಸಂದೇಶ ಸಾರಿದ ಭಾರತೀಯರು! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
