‘ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು IAEA ಮೇಲ್ವಿಚಾರಣೆಯಲ್ಲಿರಬೇಕು’- ರಾಜನಾಥ್ ಸಿಂಗ್
(ನ್ಯೂಸ್ ಕಡಬ) newskadaba.com , ಮೇ.15. ಪಾಕಿಸ್ತಾನದಲ್ಲಿರುವ ಪರಮಾಣು ಶಸ್ತ್ರಾಸ್ತ್ರಗಳನ್ನು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯ (IAEA) ಮೇಲ್ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ (ಮೇ 15) ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಬಾದಾಮಿ ಬಾಗ್ ಕಂಟೋನ್ಮೆಂಟ್ನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರೊಂದಿಗೆ ಸಂವಾದ ನಡೆಸಿದರು. ಬಳಿಕ ಬಾದಾಮಿ ಬಾಗ್ ಕಂಟೋನ್ಮೆಂಟ್ನಲ್ಲಿ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ನ ಯಶಸ್ಸಿನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರ ಪಾತ್ರಕ್ಕಾಗಿ ಕೃತಜ್ಞತೆಯನ್ನು […]
‘ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು IAEA ಮೇಲ್ವಿಚಾರಣೆಯಲ್ಲಿರಬೇಕು’- ರಾಜನಾಥ್ ಸಿಂಗ್ Read More »
ಬ್ರೇಕಿಂಗ್ ನ್ಯೂಸ್
