ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್
(ನ್ಯೂಸ್ ಕಡಬ) newskadaba.com ಮೇ.01: ಹೊಸದಿಲ್ಲಿ: ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ 26 ಮಂದಿಯನ್ನು ಉಗ್ರರು ಹತ್ಯೆಗೈದ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅದರ ಭಾಗವಾಗಿ ಪಾಕಿಸ್ತಾನದಿಂದ ಬರುವ ಎಲ್ಲ ವಿಮಾನಗಳಿಗೆ ಭಾರತ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಕಳೆದ ವಾರ ಎಲ್ಲ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿತ್ತು. ಇದೀಗ ಭಾರತವು ವಾಣಿಜ್ಯ ವಿಮಾನಯಾನ ಸಂಸ್ಥೆಗಳು ಮತ್ತು ಮಿಲಿಟರಿ ವಿಮಾನಗಳು ಸೇರಿದಂತೆ ಪಾಕಿಸ್ತಾನದಿಂದ ನೋಂದಾಯಿಸಲ್ಪಟ್ಟ, […]
ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್ Read More »
ಬ್ರೇಕಿಂಗ್ ನ್ಯೂಸ್
