ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ

(ನ್ಯೂಸ್ ಕಡಬ) newskadaba.com , ಮೇ.17: ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಯೂಟ್ಯೂಬರ್ ಸೇರಿ ಇಬ್ಬರನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಜ್ಯೋತಿ ಮಲ್ಹೋತ್ರಾ ಹಾಗೂ ಗುಜಾಲಾ ಬಂಧಿತ ಆರೋಪಿಗಳು. 2023ರಲ್ಲಿ ಪಾಕ್‌ಗೆ ಹೋಗಿದ್ದ ಜ್ಯೋತಿ ಪಾಕ್ ಹೈಕಮಿಷನ್ ಉದ್ಯೋಗಿ ಡ್ಯಾನಿಶ್ ಜೊತೆ ನಿಕಟ ಸಂಬಂಧ ಬೆಳೆಸಿದ್ದಳು.  ಅಲ್ಲದೇ ಪಾಕ್ ಗುಪ್ತಚರ ಏಜೆಂಟ್‌ಗಳೊಂದಿಗೆ ಸಹ ಸಂಪರ್ಕ ಹೊಂದಿದ್ದಳು.  ಮೇ 1 3ರಂದು ಡ್ಯಾನಿಶ್‌ನನ್ನು ಸರ್ಕಾರ  ಮನೆಗೆ ಕಳುಹಿಸಿತ್ತು. ‘ಟ್ರಾವೆಲ್ ವಿತ್ ಜೋ’ […]

ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ Read More »

ಬ್ರೇಕಿಂಗ್ ನ್ಯೂಸ್