ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು
(ನ್ಯೂಸ್ ಕಡಬ) newskadaba.com, ಸೆ.02: ನೂತನವಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿ ನಡೆದಿದೆ. ಡೈಮರ್ ಜಿಲ್ಲೆಯ ಚಿಲಾಸ್ನ ಥೋರ್ ಪ್ರದೇಶದ ಬಳಿ ಈ ಅವಘಡ ಸಂಭವಿಸಿದ್ದು,ದುರಂತದಲ್ಲಿ ಪರಿಣಾಮ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ.ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಖೈಬರ್ ಪ್ರಾಂತ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಇದೇ ಮಾದರಿಯ ಎಂಐ-17 […]
ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
