ಪಾಕ್‌ನಿಂದ ಸುಳ್ಳು ಮಾಹಿತಿ ಹರಡುವ ಯತ್ನ; ರಿಪೋರ್ಟ್‌ ಮಾಡಲು ಪಿಐಬಿ ಮನವಿ

(ನ್ಯೂಸ್ ಕಡಬ) newskadaba.com, ಮೇ.09: ನವದೆಹಲಿ: ಭಾರತದಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಸುವ ಉದ್ದೇಶದಿಂದ ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ಸಂಘಟಿತ ತಪ್ಪು ಮಾಹಿತಿ ಹರಡುವಿಕೆಯನ್ನು ಆರಂಭಿಸಿದ್ದು ಕ್ಷಿಪಣಿ, ಡ್ರೋನ್‌ ಸೇರಿ ವೈಮಾನಿಕ ದಾಳಿಗಳ ಕುರಿತು ನಿಖರವಾದ ಮಾಹಿತಿಗಳಿಗಾಗಿ ಭಾರತ ಸರ್ಕಾರ ಅಧಿಕೃತ ಖಾತೆಗಳನ್ನು ಮಾತ್ರ ಅವಲಂಬಿಸಿ ಎಂದು ಪಿಐಬಿ(PIB) ದೇಶದ ಜನರನ್ನು ಎಚ್ಚರಿಸಿದೆ. ಜತೆಗೆ ಪರಿಶೀಲಿಸದೇ ಯಾವುದೇ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಮತ್ತು ಅಂತಹ ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ. ಯಾವುದೇ ತಪ್ಪು ಮಾಹಿತಿ ಕಂಡುಬಂದರೆ, […]

ಪಾಕ್‌ನಿಂದ ಸುಳ್ಳು ಮಾಹಿತಿ ಹರಡುವ ಯತ್ನ; ರಿಪೋರ್ಟ್‌ ಮಾಡಲು ಪಿಐಬಿ ಮನವಿ Read More »

ಕರ್ನಾಟಕ