ಪಾಕ್ ಡ್ರೋನ್ ನಲ್ಲಿ ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ವೇಳೆ ಹೊಡೆದುರುಳಿಸಿದ ಬಿಎಸ್ಎಫ್
(ನ್ಯೂಸ್ ಕಡಬ)newskadaba.com, ಅ. 12 ಚಂಡೀಘಡ: ಪಂಜಾಬ್ ನ ಫಿರೋಜ್ ಪುರದಲ್ಲಿ ಹೆರಾಯಿನ್ ಮತ್ತು ಪಿಸ್ತೂಲ್ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನುಗಡಿ ಭದ್ರತಾ ಪಡೆ ಹೊಡೆದುರುಳಿಸಿದ್ದು ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಬಿಎಸ್ಎಫ್ ಪಂಜಾಬ್ ಫ್ರಾಂಟಿಯರ್, ಚೀನಾದಲ್ಲಿ ತಯಾರಾದ ಡಿಜೆಐ ಮಾವಿಕ್ 3 ಕ್ಲಾಸಿಕ್ ಡ್ರೋನ್ 500 ಗ್ರಾಂ ಹೆರಾಯಿನ್, ಪಿಸ್ತೂಲ್ ಹೊತ್ತೊಯ್ಯುತ್ತಿತ್ತು. ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸಿದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್ಎಫ್ ಪಂಜಾಬ್ ಪೊಲೀಸ್ ಪಡೆ […]
ಪಾಕ್ ಡ್ರೋನ್ ನಲ್ಲಿ ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ವೇಳೆ ಹೊಡೆದುರುಳಿಸಿದ ಬಿಎಸ್ಎಫ್ Read More »
ಬ್ರೇಕಿಂಗ್ ನ್ಯೂಸ್
