ಪಾಣೆಮಂಗಳೂರು ಹಳೇ ಸೇತುವೆಯಲ್ಲಿ ಸಂಚಾರ ನಿರ್ಬಂಧ ತಹಶೀಲ್ದಾರ್ ಆದೇಶ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 11. ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಎಂದು ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ವರದಿಯ ಪ್ರಕಾರ, ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದಲ್ಲಿರುವ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಳೆಯ ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು, ಸೇತುವೆಯಲ್ಲಿ ಈ ಹಿಂದೆ ಬಿರುಕು ಬಂದ ಹಿನ್ನೆಲೆ ಸೇತುವೆಯ ಮೇಲೆ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಕಬ್ಬಿಣದ ಕಮಾನು ಅಳವಡಿಸಿ ಬಂದ್ ಮಾಡಲಾಗಿತ್ತು. ಪ್ರಸ್ತುತ ಕಬ್ಬಿಣದ ಕಮಾನನ್ನು ಹಾನಿಗೊಳಿಸಿ ಘನವಾಹನಗಳು ಸಂಚರಿಸುತ್ತಿರುವುದು […]

ಪಾಣೆಮಂಗಳೂರು ಹಳೇ ಸೇತುವೆಯಲ್ಲಿ ಸಂಚಾರ ನಿರ್ಬಂಧ ತಹಶೀಲ್ದಾರ್ ಆದೇಶ Read More »

ಕರಾವಳಿ