ಪಾರ್ಸಲ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಎರಡು ಕೈಗಳು ಛಿದ್ರವಾಗಿ ಬೆರಳುಗಳು ತುಂಡು
(ನ್ಯೂಸ್ ಕಡಬ) newskadaba.com ಬಾಗಲಕೋಟೆ ನ. 20. ಹೇರ್ ಡ್ರೈಯರ್ ಸ್ಫೋಟಗೊಂಡು ಎರಡೂ ಹಸ್ತಗಳು ಛಿದ್ರಗೊಂಡ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಶಶಿಕಲಾ ಎಂಬುವರ ಮನೆಗೆ ಹೇರ್ ಡ್ರೈಯರ್ ಪಾರ್ಸಲ್ ಮೂಲಕ ಬಂದಿತ್ತು. ಪಾರ್ಸಲ್ ಮೇಲೆ ಶಶಿಕಲಾ ಅವರ ಮೊಬೈಲ್ ನಂಬರ್ ಇದ್ದ ಹಿನ್ನೆಲೆಯಲ್ಲಿ ಡಿಟಿಡಿಸಿ ಕೊರಿಯರ್ ಸಿಬ್ಬಂದಿ ಶಶಿಕಲಾ ಅವರಿಗೆ ಕರೆ ಮಾಡಿ, ನಿಮ್ಮ ಹೆಸರಿಗೆ ಪಾರ್ಸಲ್ ಬಂದಿದೆ. ಕಲೆಕ್ಟ್ ಮಾಡಿ ಎಂದಿದ್ದಾನೆ. ಈ ವೇಳೆ ಶಶಿಕಲಾ ನಾನು ಬೇರೆ ಊರಿನಲ್ಲಿದ್ದೇನೆ ಎಂದು ಹೇಳಿದ್ದಾರೆ. ಇಷ್ಟಕ್ಕೆ […]
ಪಾರ್ಸಲ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಎರಡು ಕೈಗಳು ಛಿದ್ರವಾಗಿ ಬೆರಳುಗಳು ತುಂಡು Read More »
ಕರ್ನಾಟಕ