ಸವಣೂರು: ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ► ಮನೆಮನೆಗೆ ಬೇಟಿ ನೀಡಿ ಮನವಿ
(ನ್ಯೂಸ್ ಕಡಬ) newskadaba.com ಸವಣೂರು,ಸೆ.25, ಇಲ್ಲಿನ ಗ್ರಾಮ ಪಂಚಾಯತ್, ಗ್ರಾಮ ವಿಕಾಸ ಸಮಿತಿ ಪಾಲ್ತಾಡಿ, ಶ್ರೀ ಸಿದ್ಧಿವಿನಾಯಕ ಸೇವಾ ಸಂಘ, ಅರುಂಧತಿ ಮಾತೃ ಮಂಡಳಿ, ಮಂಜುನಾಥನಗರ, ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀಗೌರಿ ಯುವತಿ ಮಂಡಲ, ಮಂಜುನಾಥನಗರ ಇವುಗಳ ಜಂಟಿ ಆಶ್ರಯದಲ್ಲಿ ಅ.2ರಂದು ಬಂಬಿಲದಲ್ಲಿ ನಡೆಯುವ ಸ್ವಚ್ಚತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನೆಮನೆ ಬೇಟಿ ನೀಡಿ ಮನವಿ ಮಾಡಲಾಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಂಬಿಲ ಕ್ರಾಸ್ನಿಂದ ಗೌರಿ ಹೊಳೆಯ ತನಕದ ರಸ್ತೆಗಳ ರಿಪೇರಿ, ಹೊಂಡಗಳಿಗೆ ಕಾಂಕ್ರೀಟಿಕರಣ, ಪೊದರು ಸವರುವುದು ಮತ್ತು […]
ಸವಣೂರು: ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ► ಮನೆಮನೆಗೆ ಬೇಟಿ ನೀಡಿ ಮನವಿ Read More »
ಕರಾವಳಿ
