ಪಾಸಾದ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿ ವಿತರಿಸಲು ಆಗ್ರಹ

(ನ್ಯೂಸ್‌ ಕಡಬ) newskadaba.com,  ಅ.23: ಬಳ್ಳಾರಿ-ವಿಜಯನಗರ ಜಿಲ್ಲೆಯಗಳ ಸರಕಾರಿ ಮತ್ತು ಖಾಸಗಿಯ ಪದವಿ ಕಾಲೇಜ್ ನ  70, ಸಾವಿರಕ್ಕೂ  ಅಧಿಕ ವಿದ್ಯಾರ್ಥಿಗಳ ಅಂಕಪಟ್ಟಿ ವಿತರಿಸುವುದು  ಆಯಾ ಕಾಲೇಜಿನ ಬೇಜವಾಬ್ದಾರಿಯಾಗಿರುತ್ತದೆ.  ಪ್ರಿನ್ಸಿಪಾಲರು ಅಂಕಪಟ್ಟಿ ತೆಗೆದುಕೊಂಡು ಹೋಗಿ  ವಿತರಿಸಲಾರದೆ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿದ್ದು ಆಯಾ ಕಾಲೇಜಿನ ಪ್ರಿನ್ಸಿಪಾಲರ ಮೇಲೆ ಕೂಡಲೇ ಕಟ್ಟುನಿಟ್ಟಿನ ಶಿಸ್ತಿನ ಕ್ರಮ ಕೈಗೊಳ್ಳುವಂತೆ  ಕರ್ನಾಟಕ ದಲಿತ ರಕ್ಷಣಾ ವೇದಿಕೆ ಬಳ್ಳಾರಿ ಜಿಲ್ಲಾ ಸಮಿತಿ ಆಗ್ರಹಿಸಿದೆ. ಈ ಕುರಿತು ವಿ.ಎಸ್.ಕೆ ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದೆ. ಒಂದು […]

ಪಾಸಾದ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿ ವಿತರಿಸಲು ಆಗ್ರಹ Read More »

ಕರ್ನಾಟಕ