ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮನ್‍ಧನ್ ಯೋಜನೆ ಹಾಗೂ National Pension Scheme for the Traders and self Employed Persons (NPS-Traders) ಯೋಜನೆಗಳಡಿ 18 ರಿಂದ 40 ವರ್ಷದೊಳಗಿನ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ನೋಂದಾಯಿಸಬಹುದು. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 ರೂ. ವರೆಗೆ ವಂತಿಗೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಗೆ ಪಾವತಿಸಿ ಬ್ಯಾಂಕ್ […]

ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ Read More »

ಕರಾವಳಿ