ಪಿಎಂ ಇಂಟರ್ನ್‌ಶಿಫ್‌ ಯೋಜನೆ- ಒಂದೇ ದಿನದಲ್ಲಿ 1.5ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಅ. 14 . ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವದ ಯೋಜನೆಯಾಗಿರುವ ಇಂಟರ್ನ್‌ ಶಿಪ್ ಯೋಜನೆಗೆ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಪಿಎಂ ಇಂಟರ್ನ್‌ಶಿಪ್ ಸ್ಕೀಮ್ ಪೋರ್ಟಲ್ ಅರ್ಜಿ ಸಲ್ಲಿಕೆಗೆ ತೆರೆದ ಒಂದು ದಿನದ ನಂತರ 1,55,109 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ವರ್ಷದ ಬಜೆಟ್‌ನಲ್ಲಿ ಈ ಮಹತ್ವಾಕಾಂಕ್ಷೆ ಯೋಜನೆಯನ್ನು […]

ಪಿಎಂ ಇಂಟರ್ನ್‌ಶಿಫ್‌ ಯೋಜನೆ- ಒಂದೇ ದಿನದಲ್ಲಿ 1.5ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಕೆ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್