ಪಿಎಂ ಕಿಸಾನ್ ಯೋಜನೆ: ರೈತರ ಇ-ಕೆವೈಸಿ ಕಡ್ಡಾಯ
(ನ್ಯೂಸ್ ಕಡಬ) newskadaba.com ಆ. 24. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರದಿಂದ ಪ್ರತಿ 4 ತಿಂಗಳಿಗೊಮ್ಮೆ ರೂ. 2 ಸಾವಿರದಂತೆ ವರ್ಷಕ್ಕೆ 3 ಕಂತುಗಳಲ್ಲಿ ಒಟ್ಟು ರೂ. 6 ಸಾವಿರ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಯೋಜನೆಯಡಿ ಸಹಾಯಧನ ಪಡೆಯಲು ಪ್ರತಿ ವರ್ಷವೂ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇ-ಕೆವೈಸಿ ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಎಂಬ […]
ಪಿಎಂ ಕಿಸಾನ್ ಯೋಜನೆ: ರೈತರ ಇ-ಕೆವೈಸಿ ಕಡ್ಡಾಯ Read More »
ಕರ್ನಾಟಕ