ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ(ಪಿಎಂ ಸೂರ್ಯ ಗೃಹ ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ ಯೋಜನೆಯ  ಫಲಾನುಭವಿಗೆ ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನುವಿತರಿಸಿದರು. ‘ಇನರ್ಜಿಯ ಸೋಲಾರ್ ಕಂಪನಿ’ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ. ಸುಧಾಕರ್ ಕುಟುಂಬಕ್ಕೆ 78,000 ರೂ. ಸಬ್ಸಿಡಿ […]

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ