ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು. […]
ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್ Read More »
ಕರ್ನಾಟಕ
