ಸಿಹಿ ಸುದ್ದಿ, ಪಿಯುಸಿವರೆಗೆ ಗಂಡು ಮಕ್ಕಳಿಗೂ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ

(ನ್ಯೂಸ್‌ ಕಡಬ) newskadaba.com,  ಎ.06: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ರಾಜ್ಯದಲ್ಲಿ ‘ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ’ಯನ್ನು ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದ್ದು, ಇದರ ಭಾಗವಾಗಿ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ವಿಸ್ತರಿಸುವ ಕುರಿತು ಗಂಭೀರ ಚಿಂತನೆ ನಡೆಸಿದೆ. ಲಿಂಗ ತಾರತಮ್ಯವಿಲ್ಲದೆ ಉಚಿತ ಪ್ರಯಾಣ: ಈಗಾಗಲೇ ‘ಶಕ್ತಿ’ ಯೋಜನೆಯಡಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಸೌಲಭ್ಯವಿದೆ. ಈಗ ಇದನ್ನು 12ನೇ […]

ಸಿಹಿ ಸುದ್ದಿ, ಪಿಯುಸಿವರೆಗೆ ಗಂಡು ಮಕ್ಕಳಿಗೂ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್