ಪಿಯುಸಿ ಪರೀಕ್ಷೆಯ ಭಯದಿಂದ ಮನೆಬಿಟ್ಟು ಹೋದ ವಿದ್ಯಾರ್ಥಿನಿಯರು
(ನ್ಯೂಸ್ ಕಡಬ) newskadaba.com, ಮಾ.04 : ರಾಜ್ಯದಲ್ಲಿ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಸಮಯದಲ್ಲಿ ರಾಜಧಾನಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕಣ್ಮರೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ 1ನೇ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪರೀಕ್ಷೆ ಸಮೀಪಿಸುತ್ತಿದ್ದ ಹಿನ್ನೆಲೆಯಲ್ಲಿ ಎಕ್ಸಾಮ್ ಭಯದಿಂದ ಸೀನಿಯರ್ ವಿದ್ಯಾರ್ಥಿನಿ ತನ್ನ ಜೂನಿಯರ್ ಸ್ನೇಹಿತೆಯನ್ನು ಕರೆದುಕೊಂಡು ಮನೆ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. […]
ಪಿಯುಸಿ ಪರೀಕ್ಷೆಯ ಭಯದಿಂದ ಮನೆಬಿಟ್ಟು ಹೋದ ವಿದ್ಯಾರ್ಥಿನಿಯರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
