ಪಿಯುಸಿ ಫಲಿತಾಂಶ ದಿನವೇ ವಿದ್ಯಾರ್ಥಿನಿ ನಿಗೂಢ ಮೃತ್ಯು,ತಾಯಿಯ ಮೇಲೇ ಶಂಕೆ
(ನ್ಯೂಸ್ ಕಡಬ) newskadaba.com ,ಎ10: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ದಿನವೇ ಬೆಂಗಳೂರಿನ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ತನುಶ್ರೀ (18) ಮೃತಪಟ್ಟ ವಿದ್ಯಾರ್ಥಿನಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ತಾಯಿ ಮಾಹಿತಿ ನೀಡಿದ್ದಾರೆ. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದೆ. ಆದರೆ, ಸಂಬಂಧಿಕರು ಮಾತ್ರ ವಿದ್ಯಾರ್ಥಿನಿಯ ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುವಾರ (ಏಪ್ರಿಲ್ 9) ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಿಯುಸಿ […]
ಪಿಯುಸಿ ಫಲಿತಾಂಶ ದಿನವೇ ವಿದ್ಯಾರ್ಥಿನಿ ನಿಗೂಢ ಮೃತ್ಯು,ತಾಯಿಯ ಮೇಲೇ ಶಂಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
