ಪಿಯು ಬೋರ್ಡ್ ಐತಿಹಾಸಿಕ ಎಡವಟ್ಟು; ಹಿಂದಿ ವಿಷಯಕ್ಕೆ 100ಕ್ಕೆ 111 ಅಂಕ! ಶಿಕ್ಷಣ ಸಚಿವರೇ ಇದಕ್ಕೆ ಯಾರು ಹೊಣೆ?
(ನ್ಯೂಸ್ ಕಡಬ) newskadaba.com ,ಎ10 : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪರೀಕ್ಷಾ ಮಂಡಳಿ ಮಾಡಿರುವ ಎಡವಟ್ಟು ಈಗ ರಾಜ್ಯಾದ್ಯಂತ ತೀವ್ರ ಟೀಕೆಗೆ ಗುರಿಯಾಗಿದೆ. ‘ಐತಿಹಾಸಿಕ ಫಲಿತಾಂಶ’ ಎಂದು ಬೀಗುತ್ತಿದ್ದ ಶಿಕ್ಷಣ ಸಚಿವರಿಗೆ ಮಂಡಳಿಯ ಈ ಎಡವಟ್ಟಿನ ಸಾಧನೆ ಈಗ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹಿಂದಿಗೆ ನೂರಕ್ಕೆ ನೂರಲ್ಲ.. ನೂರಕ್ಕೆ 111! ಸಾಮಾನ್ಯವಾಗಿ ಪರೀಕ್ಷೆ ನಡೆಯುವುದು 100 ಅಂಕಗಳಿಗೆ. ಆದರೆ ಪಿಯು ಬೋರ್ಡ್ ಮಾತ್ರ ವಿದ್ಯಾರ್ಥಿಯೊಬ್ಬನಿಗೆ ಹಿಂದಿ ವಿಷಯದಲ್ಲಿ ಬರೋಬ್ಬರಿ 111 ಅಂಕಗಳನ್ನು ನೀಡಿ ನೀಡಿ ಪಾಸ್ ಮಾಡುವ […]

