ಪಿಲಿಕುಳ ಕಂಬಳ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನ. 13. ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. […]

ಪಿಲಿಕುಳ ಕಂಬಳ ಮುಂದೂಡಿಕೆ Read More »

ಕರಾವಳಿ