ಪಿಲಿಕುಳ ಕಂಬಳ – ಸಕಲ ಸಿದ್ಧತೆಗೆ ಸೂಚನೆ
(ನ್ಯೂಸ್ ಕಡಬ) newskadaba.com ನ. 05. ಇದೇ ಬರುವ ನವೆಂಬರ್ 17 ಮತ್ತು 18ರಂದು ಪಿಲಿಕುಳದಲ್ಲಿ ಕಂಬಳ ನಡೆಯಲಿರುವ ಹಿನ್ನೆಲೆಯಲ್ಲಿ ಸೋಮವಾರದಂದು ಕಂಬಳ ಕೆರೆಯಲ್ಲಿ ಸಿದ್ಧತೆಗಳ ಪರಿಶೀಲನೆ ನಡೆಯಿತು. ಶಾಸಕರಾದ ಉಮಾನಾಥ ಕೋಟ್ಯಾನ್, ಮಂಜುನಾಥ ಭಂಡಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ನೇತೃತ್ವದಲ್ಲಿ ಪಿಲಿಕುಲ ಕಂಬಳ ಕೆರೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ಸೌಲಭ್ಯಗಳು ಮತ್ತು ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ಕಂಬಳದ ಕೆರೆ ಪುನರ್ ನವೀಕರಣ ಈಗಾಗಲೇ ಬಹುತೇಕ ಅಂತಿಮಗೊಂಡಿದೆ. ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೆ ಬೇಕಾದ ಸೌಲಭ್ಯಗಳು, […]
ಪಿಲಿಕುಳ ಕಂಬಳ – ಸಕಲ ಸಿದ್ಧತೆಗೆ ಸೂಚನೆ Read More »
ಕರಾವಳಿ, ಕ್ರೀಡಾ ನ್ಯೂಸ್