ಪಿಲಿಕುಳ: ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ
(ನ್ಯೂಸ್ ಕಡಬ) newskadaba.com, ಎ.20: ನವಮಂಗಳೂರು ಬಂದರಿಗೆ ಶನಿವಾರ ಆಗಮಿಸಿದ್ದ ಸೆವೆನ್ ಸೀಸ್ ಮರೈನರ್ ಐ?ರಾಮಿ ಹಡಗಿನಲ್ಲಿ ಆಗಮಿಸಿದ್ದ ನೂರಾರು ವಿದೇಶಿ ಪ್ರವಾಸಿಗರು ಪಿಲಿಕುಳದ ಗುತ್ತುಮನೆ ಮತ್ತು ಕುಶಲಕರ್ಮಿ ಗ್ರಾಮಕ್ಕೆ ಭೇಟಿ ನೀಡಿದರು. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕುಶಲಕರ್ಮಿ ಗ್ರಾಮದಲ್ಲಿ ಮುಂದಿನ ತಲೆಮಾರಿಗೆ ಪಾರಂಪರಿಕವಾಗಿ ಉಳಿಸಿಕೊಂಡು ಬಂದಿರುವ ವಿವಿಧ ಕುಶಲಕರ್ಮಿ ವೃತ್ತಿಗಳ ನೈಜ ಅನುಭವ ಪ್ರವಾಸಿಗರನ್ನು ಆಕರ್ಷಿಸಿತು. ಇಲ್ಲಿ ಕುಂಬಾರಿಕೆ, ಕುಟ್ಟಣದ ಅವಲಕ್ಕಿ ತಯಾರಿಕೆ, ಎಣ್ಣೆ ಗಾಣದ ಕಾರ್ಯವಿಧಾನ, ಕಮ್ಮಾರಿಕೆ, ಬಡಗಿ ಕೆಲಸಗಳು ಹಾಗೂ ಬೆತ್ತ?ಬಿದಿರು ವಿಭಾಗಗಳಲ್ಲಿ […]
ಪಿಲಿಕುಳ: ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್