ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ

(ನ್ಯೂಸ್‌ ಕಡಬ) newskadaba.com,ಫೆ,02 ಮಂಗಳೂರು: ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಹಾಕಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಸುರುವಾಗಿದ್ದು ಮೃಗಾಲಯಕ್ಕೆ ಬೀಗ ಹಾಕಲು ಸೂಚಿಸಿದ್ದಾರೆ. ಪಿಳಿಕುಲ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಹಾಗಿದ್ದು ಉದ್ಯಾನವನದ […]

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್