ಪುತ್ತೂರಿನಲ್ಲಿಯೇ ಹಾಲು ಸಂಸ್ಕರಣಾ ಕಾರ್ಖಾನೆ- ಅಶೋಕ್ ರೈ
(ನ್ಯೂಸ್ ಕಡಬ) newskadaba.com, ಎ.28 ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯು)ದ ಹಾಲು ಸಂಸ್ಕರಣಾ ಕಾರ್ಖಾನೆ ನಿರ್ಮಿಸಲು ಪುತ್ತೂರು ಹೊರವಲಯದ ಕಟಾರದಲ್ಲಿ ೧೦ ಎಕರೆ ಸರ್ಕಾರಿ ಜಮೀನು ನೀಡಲಾಗಿದ್ದು, ಅಲ್ಲಿ ಕಾರ್ಖಾನೆ ನಿರ್ಮಿಸಲು ಕೆಲ ಸಮಯದಿಂದ ಒಕ್ಕೂಟ ಮೀನಮೇಷ ಎಣಿಸುತ್ತಿತ್ತು. ಈ ವಿಚಾರದಲ್ಲಿ ನಾನು ನನ್ನ ಸ್ಪಷ್ಟ ನಿಲುವು ತಿಳಿಸಿದ್ದೆ. ಇದಾದ ಬಳಿಕ ಒಕ್ಕೂಟದವರು ವಾಸ್ತವ ಸ್ಥಿತಿ ಅರಿತುಕೊಂಡು ಪುತ್ತೂರಿನ ನಿಗದಿತ ಜಾಗದಲ್ಲೇ ಕಾರ್ಖಾನೆ ನಿರ್ಮಿಸಲು ನಿರ್ಧರಿಸಿದ್ದಾರೆ. ಮೇ ೨೦ರಂದು ಕಟಾರದ ಸ್ಥಳ ಪರಿಶೀಲನೆ ನಡೆಯಲಿದೆ […]
ಪುತ್ತೂರಿನಲ್ಲಿಯೇ ಹಾಲು ಸಂಸ್ಕರಣಾ ಕಾರ್ಖಾನೆ- ಅಶೋಕ್ ರೈ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
