ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ
(ನ್ಯೂಸ್ ಕಡಬ) newskadaba.com, ಅ.21 ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ ರೈ ನೇತೃತ್ವದಲ್ಲಿ ಸಿಎಂ ಉಪಸ್ಥಿತಿಯಲ್ಲಿ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ಹಮ್ಮಿಕೊಂಡ ‘ಅಶೋಕ ಜನಮನ -2025’ ಕಾರ್ಯಕ್ರಮದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕೆಲವು ಜನರು ಅಸ್ವಸ್ಥರಾದ ಘಟನೆ ನಡೆದಿದೆ. ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರೈ ಎಸ್ಟೇಟ್ ಎಜುಕೇಶನ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಶಾಸಕ ಅಶೋಕ ರೈ ನೇತೃತ್ವದಲ್ಲಿ […]
ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »
ಕರಾವಳಿ
