ಪುತ್ತೂರಿನ ತರುಣ ಕಣ್ಮರೆ-ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com, ಡಿ.01 ಪುತ್ತೂರು: ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ. ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ […]
ಪುತ್ತೂರಿನ ತರುಣ ಕಣ್ಮರೆ-ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
