ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ನ.26 ::ಜನಾರ್ದನ ಮಾಸ್ಟರ್ ಗಣಿತ ಕೇಂದ್ರ ಸುಳ್ಯ, ಅಮೃತ ಮಹೋತ್ಸವ ಸಮಿತಿ-೨೦೨೫ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಗಣಿತ ಹಬ್ಬ-೨೦೨೫ ಕಾರ್ಯಕ್ರಮ ಭಾನುವಾರ ನಡೆಯಿತು. ಇಸ್ರೋ ವಿಜ್ಞಾನಿ, ಬೆಂಗಳೂರಿನ ಡಿಪ್ಯೂಟಿ ಪ್ರಾಜೆಕ್ಟ್ ಡೈರೆಕ್ಟರ್ ವೇಣುಗೋಪಾಲ ಉಬರಡ್ಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜನಾರ್ದನ ಮಾಸ್ಟರ್ ಗಣಿತ ಕೇಂದ್ರದ ಅಧ್ಯಕ್ಷ ಎಂ. ಬಿ. ಸದಾಶಿವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರೊಫೆಸರ್ ಸುಭಾಷಿನಿ ಶ್ರೀವತ್ಸ, ಬೆಳ್ಳಾರೆ […]

ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ