ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,ಜ.28 ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳಾದ ಪೂತ್ತೂರಿನ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) , ಬಂಟ್ವಾಳ ನಿವಾಸಿ ಮುಸ್ತಾಫ (46) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ, […]

ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್