ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ!

(ನ್ಯೂಸ್‌ ಕಡಬ) newskadaba.com,  ನ.25 ಮಂಗಳೂರು: 22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.. ನೀತಾ (22) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಖ್ಯೆ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ, ತಂಗಿ ಮಾತ್ರ ಇದ್ದರು ಎನ್ನಲಾಗಿದೆ. ಬೆಳಿಗ್ಗೆ […]

ಪುತ್ತೂರು : ಆಗಾಗ ಹದಗೆಡುವ ಆರೋಗ್ಯ, ಜಿಗುಪ್ಸೆಗೊಂಡ ಯುವತಿ ಜೀವಾಂತ್ಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್