ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ
(ನ್ಯೂಸ್ ಕಡಬ) newskadaba.com, ಅ.18 ಪುತ್ತೂರು: ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಇಂದು ಸಂಜೆ ದರ್ಬೆಯಿಂದ ಮಾಣಿ ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸರ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸಂಚಾರಿ ಠಾಣೆಯ ಪೊಲೀಸರು ಆಟೋ ರಿಕ್ಷಾಕ್ಕೆ ಅಡ್ಡಲಾಗಿ ಬಂದು ಚಾಲಕನ ಮೇಲೆ […]
ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
