ಪುತ್ತೂರು : ಆಟೋ ರಿಕ್ಷಾ-ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಮೃತ್ಯು
(ನ್ಯೂಸ್ ಕಡಬ) newskadaba.com ಮಾ. 03 ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ […]
ಪುತ್ತೂರು : ಆಟೋ ರಿಕ್ಷಾ-ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಮೃತ್ಯು Read More »
ಕರಾವಳಿ
