ಪುತ್ತೂರು: ಆನ್ ಲೈನ್ ಮೂಲಕ 2.37 ಲಕ್ಷ ರೂಪಾಯಿ ಕ್ರೆಡಿಟ್ ಕಾರ್ಡ್ ವಂಚನೆ; ಆರೋಪಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಫೆ.13:  ಪುತ್ತೂರು ನಿವಾಸಿಯೊಬ್ಬರಿಗೆ ಆನ್‌ಲೈನ್ ಮೂಲಕ 2.37 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯು ಮೂಲತಃ ಮಹಾರಾಷ್ಟ್ರದವನಾಗಿದ್ದು, ಸದ್ಯ ಮಂಡ್ಯದ ಕೃಷ್ಣರಾಜಪೇಟೆಯಲ್ಲಿ ವಾಸವಿರುವ ಅವಿನಾಶ್ ರಮೇಶ್ ಗೌಡ (24) ಎಂದು ಗುರುತಿಸಲಾಗಿದೆ.   ಪುತ್ತೂರಿನ ನಿವಾಸಿ ಯಶೋಧರ ಎಂಬವರು ನೀಡಿದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ವಿಮಾ ಕಂಪನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ಮೊಬೈಲ್ ಸಂಖ್ಯೆಗಳಿಂದ […]

ಪುತ್ತೂರು: ಆನ್ ಲೈನ್ ಮೂಲಕ 2.37 ಲಕ್ಷ ರೂಪಾಯಿ ಕ್ರೆಡಿಟ್ ಕಾರ್ಡ್ ವಂಚನೆ; ಆರೋಪಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್