ಪುತ್ತೂರು: ಕಾಡುಹಂದಿ ದಾಳಿ ದ್ವಿಚಕ್ರ ವಾಹನ ಸವಾರನಿಗೆ ಗಾಯ
(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜರ್ ಆಗಿರುವ ಧನುಷ್ ಎಂದು ಗುರುತಿಸಲಾಗಿದೆ. ಧನುಷ್ ಅವರು ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ […]
ಪುತ್ತೂರು: ಕಾಡುಹಂದಿ ದಾಳಿ ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »
ಕರಾವಳಿ, ಕ್ರೈಮ್ ನ್ಯೂಸ್