ಪುತ್ತೂರು| ಕಾರು-ಆಟೋ ನಡುವೆ ಭೀಕರ ಅಪಘಾತ: ನಾಲ್ಕೂವರೆ ವರ್ಷದ ಮಗು ಸಹಿತ ಇಬ್ಬರು ಸಾವು
(ನ್ಯೂಸ್ ಕಡಬ) newskadaba.com, ನ.03 ಪುತ್ತೂರು : ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗರು ಗ್ರಾಮದ ಪರ್ಪುಂಜ ಅಬ್ರಾಡ್ ಹಾಲ್ ಬಳಿಯಲ್ಲಿ ಶನಿವಾರ(ನ.01) ಸಂಜೆ ಕಾರು ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ರಾತ್ರಿ ಮಗುವಿನ ಅಜ್ಜಿ ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬನ್ನೂರು ನಿವಾಸಿ ಹನೀಫ್ ಅವರ ಮಗಳು ಶಾಝ್ವಾ ಫಾತಿಮಾ (4 ವರ್ಷ 6 ತಿಂಗಳು) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು […]
ಪುತ್ತೂರು| ಕಾರು-ಆಟೋ ನಡುವೆ ಭೀಕರ ಅಪಘಾತ: ನಾಲ್ಕೂವರೆ ವರ್ಷದ ಮಗು ಸಹಿತ ಇಬ್ಬರು ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
