ಪುತ್ತೂರು ಕೋರ್ಟ್‌ನಲ್ಲಿ ಘೋರ ಘಟನೆ ನ್ಯಾಯಾಧೀಶರ ಸಮ್ಮುಖದಲ್ಲೇ ಆತ್ಮಹತ್ಯೆಗೆ ಯತ್ನ.
(ನ್ಯೂಸ್ ಕಡಬ) newskadaba.com,ಜ.22 :ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರ ಎದುರೇ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಪುತ್ತೂರು ತಾಲೂಕಿನ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ದಾಂಪತ್ಯ ಕಲಹ ಉಂಟಾಗಿದ್ದು, ಎರಡು ದಿನಗಳ ಹಿಂದೆ ವಿದ್ಯಾಶ್ರೀ ಅವರ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದ ಆರೋಪವೂ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಗಂಡ–ಹೆಂಡತಿ ಜಗಳ ಪೊಲೀಸ್ ಠಾಣೆ […]
ಪುತ್ತೂರು ಕೋರ್ಟ್‌ನಲ್ಲಿ ಘೋರ ಘಟನೆ ನ್ಯಾಯಾಧೀಶರ ಸಮ್ಮುಖದಲ್ಲೇ ಆತ್ಮಹತ್ಯೆಗೆ ಯತ್ನ. Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
