ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 23. ನಗರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ಕೋರಿ ವಿದ್ಯಾರ್ಥಿ ಸಂಘಟನೆಯು ಕಾಲೇಜಿನ ಪ್ರಾಂಶುಪಾಲ ಹಾಗೂ ಪುತ್ತೂರು ನಗರ ಠಾಣಾಧಿಕಾರಿಗೆ ಮನವಿ ಸಲ್ಲಿಸಿತು. ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಲ್ಲದೇ ಆರೋಪಿ ಎಂದು ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಂಘಟನೆ ಒತ್ತಾಯಿಸಿದೆ. […]

ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ Read More »

ಕರಾವಳಿ