ಪುತ್ತೂರು: ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ವಿವಾದ – ಮೂರು ಪ್ರತ್ಯೇಕ ದೂರು ದಾಖಲು

(ನ್ಯೂಸ್‌ ಕಡಬ) newskadaba.com,  ಆ.22  ಪುತ್ತೂರು: ದರ್ಬೆಯ ‘ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರ’ದಲ್ಲಿ ದಾಖಲೆ ಲ್ಯಾಮಿನೇಷನ್ ಮಾಡುವ ವಿಚಾರವಾಗಿ ಉಂಟಾದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. ಆರೋಪಿ ಸುದರ್ಶನ್ ಪೈ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ಅವರು ನೀಡಿದ ದೂರಿನನ್ವಯ, ಆಗಸ್ಟ್ 21ರಂದು ನೀಡಿದ್ದ ದಾಖಲೆ ಲ್ಯಾಮಿನೇಷನ್ ವೇಳೆ ಹಾನಿಗೊಳಗಾಗಿತ್ತು. ಅದನ್ನು ಸರಿಪಡಿಸಿಕೊಡುವಂತೆ ಅಥವಾ […]

ಪುತ್ತೂರು: ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ವಿವಾದ – ಮೂರು ಪ್ರತ್ಯೇಕ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್