ಪುತ್ತೂರು : ಜಾತ್ರಾ ಮಹೋತ್ಸವದ ವೇಳೆ ಸಾರ್ವಜನಿಕ ಶಾಂತಿ ಭಂಗ – ಇಬ್ಬರು ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,  ಎ.22: ನಗರದ ಪೇಟೆಯಲ್ಲಿರುವ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪುತ್ತೂರು ನರಿಮೊಗರು ನಿವಾಸಿ ಹರ್ಷ ಗೋಪಾಲ್ ಹಾಗೂ ಕಬಕ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಏಪ್ರಿಲ್ 20 ರಂದು ರಾತ್ರಿ ವೇಳೆ ದೇವಸ್ಥಾನದ ಜಾತ್ರಾ ಸ್ಥಳದಲ್ಲಿ ಪುತ್ತೂರು ನಗರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ದೇವಸ್ಥಾನದ […]

ಪುತ್ತೂರು : ಜಾತ್ರಾ ಮಹೋತ್ಸವದ ವೇಳೆ ಸಾರ್ವಜನಿಕ ಶಾಂತಿ ಭಂಗ – ಇಬ್ಬರು ಅರೆಸ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್