ಪುತ್ತೂರು ಜಾತ್ರೆಗೆ ದೇವರ ಪೂರ್ಣಾನುಗ್ರಹ: ಭಕ್ತರಲ್ಲಿ ಹರ್ಷ

(ನ್ಯೂಸ್‌ ಕಡಬ) newskadaba.com,  ಮಾ.17 ಬಿಲ್ವಪತ್ರೆ-ಮಲ್ಲಿಗೆ ಭೂಸ್ಪರ್ಶ- ಬ್ರಹ್ಮರಥ ಕಟ್ಟುವ ಕೆಲಸ ಆರಂಭ ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಏ.೧೦ರಿಂದ ನಡೆಯಲಿರುವ ‘ಪುತ್ತೂರ್‍ದ ಜಾತ್ರೆಗೆ ಬ್ರಹ್ಮರಥೋತ್ಸವದ ಸಿದ್ಧತೆಗಾಗಿ ಸೋಮವಾರ ರಥಮಂದಿರದಿಂದ ಬ್ರಹ್ಮರಥವನ್ನು ರಥಬೀದಿಗೆ ತರುವ ಮುಹೂರ್ತ ನಡೆಯಿತು. ರಥಕಟ್ಟು ಸ್ಥಳದಲ್ಲಿ ಬಿಲ್ವಪತ್ರೆ ಮತ್ತು ಮಲ್ಲಿಗೆ ಭೂಸ್ಪರ್ಶಗೊಂಡು ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸುವುದರೊಂದಿಗೆ ಜಾತ್ರೆಯ ಕ್ಷಣಗಣನೆ ಆರಂಭಗೊಂಡಿದೆ. ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ, […]

ಪುತ್ತೂರು ಜಾತ್ರೆಗೆ ದೇವರ ಪೂರ್ಣಾನುಗ್ರಹ: ಭಕ್ತರಲ್ಲಿ ಹರ್ಷ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್