ಪುತ್ತೂರು ಜಾತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನ
(ನ್ಯೂಸ್ ಕಡಬ) newskadaba.com, ಎ.17: ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಪ್ರಮುಖ ಘಟ್ಟವಾದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರವು ಏಪ್ರಿಲ್ 16ರಂದು ರಾತ್ರಿ ಅತ್ಯಂತ ಸಡಗರ-ಸಂಭ್ರಮದಿಂದ ಕ್ಷೇತ್ರಕ್ಕೆ ಆಗಮಿಸಿತು. ದೇವ-ದೈವಗಳ ಭೇಟಿ ಬಲ್ನಾಡಿನಿಂದ ಹೊರಟ ದೈವಗಳ ಕಿರುವಾಳು ಭಂಡಾರವನ್ನು ಸಾವಿರಾರು ಭಕ್ತರು ಭಕ್ತಿಯ ಜಯಘೋಷಗಳೊಂದಿಗೆ ಬರಮಾಡಿಕೊಂಡರು. ದೇವಳದ ಹೊರಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರು ಮತ್ತು ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಗಳು ಮುಖಾಮುಖಿಯಾಗುವ ‘ದೇವ-ದೈವಗಳ ಭೇಟಿ’ಯ ದೃಶ್ಯ […]
ಪುತ್ತೂರು ಜಾತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
