ಪುತ್ತೂರು: ಜಾತ್ರೆಯ ಸಿಡಿಮದ್ದು ಪ್ರದರ್ಶನದ ವೇಳೆ ಕಿಡಿ ತಾಗಿ ಏಳು ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.20:  ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ನಡೆದ ವೈಭವದ ಸಿಡಿಮದ್ದು ಪ್ರದರ್ಶನದ ವೇಳೆ ಭಕ್ತರಿಗೆ ಕಿಡಿ ತಾಗಿದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಕುಂದಾಪುರ ಮೂಲದ ಸುಮಂತ್ ಶೆಟ್ಟಿ, ಭರತ್, ಕೌಶಿಕ್, ಸೌಮ್ಯ, ದೀಪಕ್, ಯಶ್ವಂತ್, ಮೋಹನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ನೇಹಿತರಾಗಿದ್ದು, ಎಲ್ಲರೂ ಪುತ್ತೂರು ಜಾತ್ರೆಗೆ ಆಗಮಿಸಿದ್ದರು ಎನ್ನಲಾಗಿದೆ. ಪ್ರಸ್ತುತ ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು […]

ಪುತ್ತೂರು: ಜಾತ್ರೆಯ ಸಿಡಿಮದ್ದು ಪ್ರದರ್ಶನದ ವೇಳೆ ಕಿಡಿ ತಾಗಿ ಏಳು ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್