ಪುತ್ತೂರು: ಜಾತ್ರೆ ಜತೆಗೆ ಬಿಸು ಸಂಭ್ರಮ
(ನ್ಯೂಸ್ ಕಡಬ) newskadaba.com, ಎ.15 ಪುತ್ತೂರು: ತುಳುನಾಡಿನಲ್ಲಿ ಹೊಸ ವರ್ಷವನ್ನು ಸೌರಮಾನ ಯುಗಾದಿ ದಿನದಿಂದ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಜಾತ್ರಾ ಉತ್ಸವದೊಂದಿಗೆ ವಿಷು ಕಣಿ ಸಂಭ್ರಮ ಎ.೧೫ ರಂದು ವಿಶೇಷವಾಗಿ ಸಾಂಪ್ರದಾಯಿಕ ನೆಲೆಯಲ್ಲಿ ಧಾರ್ಮಿಕ ಆಚರಣೆಗಳು ನಡೆಯಲಿವೆ. ಮಳೆಗಾಗಿಯೂ ಪ್ರಾರ್ಥನೆ ಮೇಷ ಸಂಕ್ರಮಣದ ದಿನ ರಾತ್ರಿ ದೇವರ ದೈನಂದಿನ ಪೇಟೆ ಸವಾರಿ ಮುಗಿದು, ದೇವಾಲಯದ ಆಡಳಿತದವರು, ಭಕ್ತಾಧಿಗಳು ಸೇರಿ ಕಾಲ ಕಾಲಕ್ಕೆ ಮಳೆ-ಬೆಳೆ ಸಮೃದ್ಧಿಯಾಗಿ ಸುಭಿಕ್ಷೆ ಉಂಟಾಗಲಿ ಎಂದು ದೇವಳದ ತಂತ್ರಿಗಳ ಮೂಲಕ […]
ಪುತ್ತೂರು: ಜಾತ್ರೆ ಜತೆಗೆ ಬಿಸು ಸಂಭ್ರಮ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
