ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ
(ನ್ಯೂಸ್ ಕಡಬ) newskadaba.com, ಮಾ.17 ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸೋಮವಾರ ಸಂಭವಿಸಿದೆ…. ತಣ್ಣಿರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಣೂರು ಮೂಲದ ಶಿವಪ್ರಸಾದ್ ಎಂಬುವವರು ಚಲಾಯಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬಂದು ಇವರ ವಾಹನಕ್ಕೆ ಢಿಕ್ಕಿ ಹೊಡೆದಿದೆ. […]
ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
