ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 07. ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ಯುವಕ ಕಾಣೆಯಾಗಿರುವುದಾಗಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನೆಹರು ನಗರದ ಗಣೇಶ್ ಬಾಗ್ ನ ಲಕ್ಷ್ಮೀ ಪ್ರಸಾದ್ ಕಂಪೌಂಡ್ ನಿವಾಸಿ ದಿ.ಕೇಶವ ಮೂರ್ತಿ ಎಂಬುವರ ಪುತ್ರ 20 ವರ್ಷ ಪ್ರಾಯದ ಮನೋಜ್ ಕೆ. ಕಾಣೆಯಾದ ಯುವಕನಾಗಿದ್ದಾನೆ. ಪುತ್ತೂರಿನ ಸಂತ ಫಲೋಮಿನಾ ಕಾಲೇಜಿನಲ್ಲಿ 2ನೆ ವರ್ಷದ ಬಿಎಸ್ಸಿ ಪದವಿಗೆ ಕಲಿಯುತ್ತಿದ್ದ ಮನೋಜ್ ಅ.5ರಂದು ಬೆಳಿಗ್ಗೆ ಸ್ನೇಹಿತನ ಮನೆಗೆ ಹೋಗಿ […]

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್