ಪುತ್ತೂರು: ಪ್ರಭಾಕರ್ ಭಟ್ ವಿರುದ್ಧದ ದ್ವೇಷ ಭಾಷಣ ಪ್ರಕರಣ- ವಿಚಾರಣೆ ನ. 4 ಕ್ಕೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com,  ಅ..30: ಬೆಂಗಳೂರು: ಪ್ರಚೋದನಕಾರಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಅವರಿಗೆ ಮತ್ತೊಮ್ಮೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅವರ ವಿರುದ್ಧ ಬಂಧನ ಸೇರಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಈ ಹಿಂದೆ ನಿರ್ದೇಶಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶವನ್ನು ಎತ್ತಿಹಿಡಿದು ವಿಚಾರಣೆಯನ್ನು ನವೆಂಬರ್ 4 ಕ್ಕೆ ಮುಂದೂಡಿದೆ. ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 […]

ಪುತ್ತೂರು: ಪ್ರಭಾಕರ್ ಭಟ್ ವಿರುದ್ಧದ ದ್ವೇಷ ಭಾಷಣ ಪ್ರಕರಣ- ವಿಚಾರಣೆ ನ. 4 ಕ್ಕೆ ಮುಂದೂಡಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್