ಪುತ್ತೂರು: ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು, ಡಿ.7: ಬೈಕ್‌  ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಇಲ್ಲಿನ ಮುಕ್ರಂಪಾಡಿಯ ಕಮ್ಮಾಡಿ ಮಿಲ್ ಬಳಿ ನಡೆದಿದೆ. ಮೃತ ವ್ಯಕ್ತಿ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಲೋರೆನ್ಸ್ ಡಿ ಸೋಜಾ (69 ವರ್ಷ) ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಮಾದೆ ದೇವುಸ್ ಚರ್ಚ್‌ನಲ್ಲಿ ವಾಚ್‌ಮ್ಯಾನ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಿಥುನ್ ಎಂಬಾತ ತನ್ನ ಬೈಕ್ ನ್ನು ಅಜಾಗರೂಕತೆಯಿಂದ ಚಲಾಯಿಸಿದ್ದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಈತ ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದು ಶುಕ್ರವಾರ ರಾತ್ರಿ 9.45 ಗಂಟೆ ಸುಮಾರಿಗೆ ಮಾಣಿ- ಮೈಸೂರು […]

ಪುತ್ತೂರು: ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಸಾವು Read More »

ಕರಾವಳಿ