ಪುತ್ತೂರು: ವಿದ್ಯಾರ್ಥಿ ಮೇಲೆ ಹಲ್ಲೆ, ಜೀವಬೆದರಿಕೆ- ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com, ಎ.24: ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಐದಾರು ಜನರ ತಂಡವೊಂದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ. ಏಪ್ರಿಲ್ 22ರಂದು ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ ಐವರು ಸೇರಿ ಆದಿಲ್ ಮೇಲೆ ಏಕಾಏಕಿ […]
ಪುತ್ತೂರು: ವಿದ್ಯಾರ್ಥಿ ಮೇಲೆ ಹಲ್ಲೆ, ಜೀವಬೆದರಿಕೆ- ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್