ಪುತ್ತೂರು: ವಿವೇಕಾನಂದ ಕಾಲೇಜು ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿಗೆ ಸಂಸದ ಬ್ರಿಜೇಶ್ ಚೌಟಾಗೆ ಮನವಿ
(ನ್ಯೂಸ್ ಕಡಬ) newskadaba.com,ಜೂ.20 ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜು ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣವೇ ದುರಸ್ತಿ ಹಾಗೂ ಡಾಮರೀಕರಣ ಕಾಮಗಾರಿ ಕೈಗೊಳ್ಳುವಂತೆ ವಿವೇಕಾನಂದ ವಿದ್ಯಾವರ್ಧಕ ಸಂಘವು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ಬಿದ್ದಿರುವುದರಿಂದ ಪ್ರತಿದಿನ ಸಂಚರಿಸುವ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಮಳೆಗಾಲವಾಗಿರುವುದರಿಂದ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳ […]
ಪುತ್ತೂರು: ವಿವೇಕಾನಂದ ಕಾಲೇಜು ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿಗೆ ಸಂಸದ ಬ್ರಿಜೇಶ್ ಚೌಟಾಗೆ ಮನವಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
