ಪುತ್ತೂರು: ಸಂತ್ರಸ್ತೆಯ ಮನೆಗೆ ಮಹಿಳಾ ಸಂಘಟನೆಗಳ ನಿಯೋಗ ಭೇಟಿ
(ನ್ಯೂಸ್ ಕಡಬ) newskadaba.com ಪುತ್ತೂರು, ಜು. 03. ಬಿಜೆಪಿ ಮುಖಂಡನ ಪುತ್ರನಿಂದ ವಂಚನೆಗೊಳಗಾಗಿರುವ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ನಂತರ ತಲೆ ಮರೆಸಿಕೊಂಡಿರುವ ಕೃಷ್ಣ ರಾವ್ ನನ್ನು ತಕ್ಷಣ ಬಂಧಿಸಬೇಕು. ಗರ್ಭಪಾತಕ್ಕೆ ಒತ್ತಾಯಿಸಿ ಹಣದ ಆಮಿಷ ಒಡ್ಡಿದ ಸಂಘಟನೆಗಳ ಪ್ರಮುಖರನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಅವರು, ನ್ಯಾಯ ಒದಗಿಸದಿದ್ದಲ್ಲಿ […]
ಪುತ್ತೂರು: ಸಂತ್ರಸ್ತೆಯ ಮನೆಗೆ ಮಹಿಳಾ ಸಂಘಟನೆಗಳ ನಿಯೋಗ ಭೇಟಿ Read More »
ಕರಾವಳಿ
